Lines from my diary have come on this page, you must be lucky!
December 3, 2008
ಖಾಲಿ ಕೈಲಿರುವುದಕ್ಕಿಂತ (ಉತ್ತರ ಕನ್ನಡದ ಗಾದೆ – 231)
ಖಾಲಿ ಕೈಲಿರುವುದಕ್ಕಿಂತ ಹಿತ್ತಾಳೆ ಬಳೆ ಲೇಸು. ಬಂಗಾರದ ಬಳೆ ಇಲ್ಲವೆಂದು ಖಾಲಿ ಕೈಲಿರುವುದಕ್ಕಿಂತ ಹಿತ್ತಾಳೆಯ ಬಳೆಯಾದರೂ ಅಡ್ಡಿಯಿಲ್ಲ ಎಂಬ ಅರ್ಥ. Something is better than nothing :)
2 comments:
"something is better than nothing"..alda?
@ ಸಿಮೆಂಟು ಮರಳಿನ ಮಧ್ಯೆ,
ಹೌದು :)
Post a Comment