ಕೆಲವು ಬರಹಗಳು ಎಷ್ಟು funny ಆಗಿರುತ್ತವೆಂದರೆ ನಗದಿರಲು ಸಾಧ್ಯವೇ ಇಲ್ಲ. Stressful ಜೀವನದಲ್ಲಿ ಇವು
ಮನಸ್ಸಿಗೆ ಮುದ ಕೊಡುವುದಂತೂ ನಿಜ.
ನಾಗವಾರದ ಬಳಿ ring road ನ ಪಕ್ಕದಲ್ಲಿ
ಕಂಡಿದ್ದು. ಈ photo ಚಲಿಸುತ್ತಿದ್ದ bus ನಲ್ಲಿ ಕುಳಿತಿದ್ದ
ನಾನು cell phone ನಿಂದ ತೆಗೆದಿದ್ದರಿಂದ ಅಷ್ಟೊಂದು clear ಇಲ್ಲ. ಅಲ್ಲಿ ಬರೆದಿರುವುದು 'ಓಲ್ಡ್
ಬಿಲಿಂಡ್ಗ್ ಡೆಮಲೀಶನ್ ಕಂಟ್ರೆಕರ್ಸ್'. ಕೆಳಗಡೆ ಇಂಗ್ಲಿಷ್
ನಲ್ಲಿ ಬರೆದಿತ್ತು- ‘Old Building Demolition
Contractors’. ಇದನ್ನು ನೋಡಿದ ಒಂದೆರಡು ತಿಂಗಳುಗಳ ನಂತರ ಮತ್ತೊಮ್ಮೆ ಅಲ್ಲಿ ಹೋದಾಗ ಈ board ಕಾಣಿಸಲಿಲ್ಲ, ಮುರಿದು ಬಿದ್ದಿತ್ತು. ಆ board ಇದ್ದ building demolish ಆಗಿ ಹೋಗಿದೆ!
ರಸ್ತೆ ಕಿರಿದಿದೆಯೋ? ಕಿರಿದಾಗಿದೆಯೋ?- ಶಿರಸಿಯಿಂದ ಕುಮಟಾಕ್ಕೆ
ಹೋಗುವಾಗ ದೇವಿಮನೆ ಘಟ್ಟ ಮುಗಿದ ನಂತರ ಕಂಡಿದ್ದು.
ಇದು ಬೆಂಗಳೂರಿನಲ್ಲಿ ಎಲ್ಲಿ ಬೇಕಾದಲ್ಲಿ ಕಾಣಸಿಗುತ್ತದೆ. ಇದನ್ನು ಬರೆದವರು 'ಮಧ್ಯ'ಪಾನ (ಮದ್ಯಪಾನ) ಮಾಡಿಕೊಂಡೇ
ಬರೆದಿರಬಹುದೇ?
ಮೈಸೂರಿನಲ್ಲಿ 'Nirmala Convent (Nirmalacon) ನಿಂದ L&T' ವರೆಗೆ ಎಂಬುದು ಕನ್ನಡದಲ್ಲಿ 'ಕಹಜಕ ದಿಂದ ಹಜಕಲಜಹ'ದ ವರೆಗೆ ಎಂದಾಗುತ್ತದೆಯೆ?
Pregnancy test ಮಾಡಿಸಿದ ನಂತರ silent
ಆಗಿರಬೇಕೇ? ಗಂಗಾನಗರದ 5th main ನಲ್ಲಿ ನಡು ರಸ್ತೆಯಲ್ಲಿ ಇದು ನನ್ನನ್ನು ನಗಿಸಿತ್ತು!
4 comments:
KASTA SADYA,,,
@Anilkumar,
Alva? Nangoo hage anistu!
Post a Comment